ಮಂಜು ಕರಗುವ ಮುನ್ನ ಬಂದು ಮಂಜಿನಲ್ಲಿ ಮಿಂದ ನಿಮ್ಮೆಲ್ಲರಿಗೂ ನನ್ನ ವಂದನೆಗಳು ಹೀಗೆ ಬರುತ್ತಿರಿ ! ನಿಮ್ಮ ಅನಿಸಿಕೆಗಳನ್ನು ಬರೆಯಲು ಮರೆಯಬೇಡಿ !

Thursday, 4 August 2011

ಮಂಜು ಕರಗುವ ಮುನ್ನ ಪುಸ್ತಕದ ಬಗ್ಗೆ "ಮಾನಸ" ಪತ್ರಿಕೆಯಲ್ಲಿ

"ಮಾನಸ" ಪತ್ರಿಕೆಯ ಸಂಪಾದಕರಾದ ಕೆ. ಗಣೇಶಕೋಡೂರು ರವರು ಮನತುಂಬಿ ನನ್ನ  "ಮಂಜು ಕರಗುವ ಮುನ್ನ" ಕವನಸಂಕಲನದ ಬಗ್ಗೆ "ಮಾನಸ" ಪತ್ರಿಕೆಯಲ್ಲಿ ಬರೆದಿದ್ದರೆ.... ಒಮ್ಮೆ ನೀವು ಓದಿ......! 2 comments:

  1. ಕಂಗ್ರಾಟ್ಸ್ ಮಂಜು. ಗಣೇಶ್ ನಿಮ್ಮ ಮತ್ತು ಕವನಗಳ ಬಗ್ಗೆ ತುಂಬಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. Keep it Up.

    ReplyDelete